About Us       Contact

ಫೆ.07, 2018: ಸಂತ ಆಂತೋನಿಯವರ ಪುಣ್ಯ ಸ್ಮರಣಿಕೆಗಳ ಹಬ್ಬಕ್ಕೆ ತಯಾರಿಯಾಗಿ ಒಂಬತ್ತು ದಿನಗಳ ನವೇನ ಪ್ರಾರ್ಥನೆ ವಾಹನಗಳ ಮೆರವಣಿಗೆ ಮತ್ತು ಧ್ವಜಾರೋಹಣೆಯೊಂದಿಗೆ ಪ್ರಾರಂಭಗೊಂಡಿತು. ಜೆಪ್ಪು ಸಂತ ಆಂತೋನಿ ಆಶ್ರಮದಿಂದ ಕಂಕನಾಡಿ, ಫಳ್ನೀರ್ ದಾರಿಯಾಗಿ ಮಿಲಾಗ್ರಿಸ್ ಚರ್ಚ ತನಕ ಶೃಂಅಗರಿಸಲಾದ ಸಂತ ಆಂತೋನಿಯವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ ತರಲಾಯ್ತು. ತದನಂತರ ವಂ. ಫಾ. ಫ್ರಾಂಕ್ಲಿನ್ ಡಿ’ಸೋಜ ಸಂತ ಆಂತೋನಿಯವರ ಧ್ವಜಾರೋಹಣ ಮಾಡಿದರು.

 

 

ಶಿಮೊಗ್ಗ ಧರ್ಮಪ್ರಾಂತ್ಯದ ವಂ. ಫಾ. ಫ್ರಾಂಕ್ಲಿನ್ ಡಿ’ಸೋಜರವರು ಮೊದ¯ ದಿನದ ಬಲಿಪೂಜೆಯನ್ನು ಧಾರ್ಮಿಕರಿಗಾಗಿ ಅರ್ಪಿಸಿದರು. ಧಾರ್ಮಿಕರು ಯೇಸುಸ್ವಾಮಿಯ ಕರೆಗೆ ಓಗೊಟ್ಟು ಪ್ರಪಂಚದ ವಿವಿಧ ಕಡೆಗಳಲ್ಲಿ ತಮ್ಮನ್ನೇ ತೊಡಗಿಸಿಕೊಂಡು ದುಡಿಯುತ್ತಾರೆ. ಅವರಿಗಾಗಿ ದೇವರ ಆಶೀರ್ವಾದಗಳನ್ನು ಬಲಿಪೂಜೆಯ ಸಮಯದಲ್ಲಿ ಬೇಡಿಕೊಂಡರು. ಫಾ. ಒನಿಲ್ ಡಿ’ಸೋಜ ಪುಣ್ಯ ಕ್ಷೇತ್ರದ ನಿರ್ದೇಹಕರು ಮೊದಲ ದಿನದ ನವೇನ ಪ್ರಾರ್ಥನೆ ನಡೆಸಿಕೊಟ್ಟರು. ವಂ. ಫಾ. ಫ್ರಾನ್ಸಿಸ್ ಡಿ’ಸೋಜ, ಫಾ. ಪೀಟರ್ ಗೊನ್ಸಾಲ್ವಿಸ್, ಶ್ರೀ ವಿನ್ಸೆಂಟ್ ಮಸ್ಕರೇನ್ಹಸ್ ಹಾಗೂ ಸಾವಿರ ಮೇಲ್ಪಟ್ಟು ಭಕ್ತಾದಿಗಳು ಈ ದಿನದ ಭಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


Feast of Relic of Saint Anthony-Nine day Novena begins.

The nine days Novena in preparation for the feast of Relic of Saint Anthony began with the hoisting of Saint Anthony’s flag at Milagres Church grounds. The decorated Statue of Saint Anthony was taken in procession from Saint Anthony Ashram Jeppu to Milagres Church via Kankanady and Falnir. Many vehicles of devotees were taken in procession. There afterwards Rev Fr Franklin D’Souza hoisted the flag of Saint Anthony.

Fr Franklin D’Souza the director of Family Counselling Shimoga offered the Holy Mass for the intention of Religious who are working for the Kingdom of God in various parts of the World. In his homily Fr Franklin said that the Religious are the co-workers of Jesus Christ who have dedicated themselves for His cause.

Fr Onil D’Souza the director of the Shrine led the first days of novena prayers. Fr Francis D’Souza the administrator, Fr Peter Gonsalves, Fr Vipin, Mr Vincent Mascarenhas and more than thousand people were present on the occasion.

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal