ಚೆಂಬೂರುನ ಶ್ರೀ ಸುಬ್ರಹ್ಮಣ್ಯ ಮಠ ಶ್ರೀನಾಗ ಸನ್ನಿಧಿಯಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿಸಲ್ಪಟ್ಟ ಶ್ರೀ ಸುಬ್ರಹ್ಮಣ್ಯ ಷಷ್ಠಿ ಉತ್ಸವ3-Dec-2019 6:24:03:pm ಬೃಹನ್ಮುಂಬಯಿ ಇಲ್ಲಿನ ಚೆಂಬೂರು ಛೆಡ್ಡಾ ನಗರದ ಶ್ರೀನಾಗ ಸುಬ್ರಹ್ಮಣ್ಯ ಸನ್ನಿಧಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಇಂದಿಲ್ಲಿ ಸೋಮವಾರ ಶ್ರೀ ಸ್ಕಂದ ಷಷ್ಠಿ ಉತ್ಸವ-2019ನ್ನು ಶ್ರದ್ಧಾಭಕ್ತಿ, ಶಾಸ್ತ್ರೋಕ್ತವಾಗಿ ಆಚರಿಸಲಾಯಿತು. ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನವಾದ ಶ್ರೀ ಸಂಪುಟ ನರಸಿಂಹಸ್ವಾಮೀ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಮಠಾಧೀಶ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶ, ಆಶೀರ್ವಾದಗಳೊಂದಿಗೆ Read More...