ಬಂಟ್ವಾಳ, Aug 15 : ಇಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿ ರದ ಸಮುದಾಯಭವನ ಅವರಣಗೋಡೆ ಕುಸಿತ ಗೊಂಡ ಸ್ಥಳಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶೀಘ್ರವಾಗಿ ಸರಕಾರದ ಅನುದಾನ ಬಳಸಿ ತಡೆಗೋಡೆ ಪುನರ್ನಿರ್ಮಾಣ ಕಾರ್ಯ ಮಾಡುವಂತೆಯೂ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ರಾದ ಹರಿಕ್ರಷ್ಣ ಬಂಟ್ವಾಳ, ಸಂಜೀವ ಪೂಜಾರಿ,‌ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal