About Us       Contact

ಬಂಟ್ವಾಳ, ಜ.05, 2018: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಎಸ.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು.

 

 

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal